ಕಮಲ್ ಹಾಸನ್ ಅಭಿಮಾನಿಗಳಲ್ಲಿ ಕುತೂಹಲ : ನಾಳೆ ಹೊರಬೀಳಲಿದೆ ‘ಇಂಡಿಯನ್ 2’ ಅಪ್ಡೇಟ್ಸ್
ಎಸ್ ಶಂಕರ್ ನಿರ್ದೇಶನದ ಮುಂಬರುವ ತಮಿಳು ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ಈ ಚಿತ್ರದ ಅಪ್ಡೇಟ್ ಹೊರಬೀಳಲಿದ್ದು, ಕಮಲ್ ಹಾಸನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.ಬಹುನಿರೀಕ್ಷಿತ ‘ಇಂಡಿಯನ್ 2’ ಸಿನಿಮಾದ ಮಹತ್ವದ ಅಪ್ಡೇಟ್ಸ್ ನಾಳೆ ಹೊರಬೀಳಲಿದೆ. ಇಂದು ಲೈಕಾ ಪ್ರೊಡಕ್ಷನ್ಸ್ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದೆ. ಜೊತೆಗೆ “ರಿಸೀವ್ಡ್ ಕಾಪಿ ಆಯಂಡ್ ಪ್ರೊಸೆಸಿಂಗ್, ಭಾನುವಾರ ಬೆಳಗ್ಗೆ 11 ಗಂಟೆಗೆ ಅಪ್ಡೇಟ್ಸ್ ಹೊರಬೀಳಲಿದ್ದು, ಸಂಪರ್ಕದಲ್ಲಿರಿ” ಎಂದು ಬರೆದುಕೊಂಡಿದ್ದಾರೆ. ಈ […]