ಉಸೇನ್‌ ಬೋಲ್ಟ್‌ಗಿಂತ ಸ್ಪೀಡಾಗಿ ಓಡಿದ ತುಳುನಾಡಿನ ಕಂಬಳವೀರನ ಸಿನೆಮಾ!

ಮಂಗಳೂರು: ತುಳುನಾಡಿನ ಕಂಬಳ ವೀರ ಶ್ರೀನಿವಾಸ ಗೌಡರ ಸುದ್ದಿ ವೈರಲ್ ಆಗ್ತಿದ್ದಂತೆ ಕಂಬಳ ಕ್ರೀಡೆ ಸಿನಿಮಾ ಒಂದನ್ನು ಮಾಡಲು ಮುಂದಾಗಿದ್ದಾರೆ. ಈಗಾಗಲೇ ಕರಾವಳಿ ಭಾಗದ ನಿರ್ಮಾಪಕರೊಬ್ಬರು ಕನ್ನಡ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಲಾಗಿದ್ದು, ಕಂಬಳ ಕ್ರೀಡೆ ವಿಶ್ವಮಟ್ಟದಲ್ಲಿ ಹೆಸರು ಪಡೆದ ಘಟನೆ ಬಗ್ಗೆ ಕನ್ನಡ ಸಿನಿಮಾ ನಿರ್ಮಾಣವಾಗಲಿದೆ. ಈ ಚಿತ್ರದ ಬಜೆಟ್‌ ಸುಮಾರು 2.5 ಕೋಟಿ ರೂ. ವೆಚ್ಚ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಿರ್ಮಾಪಕ ಲೊಕೇಶ್ ಶೆಟ್ಟಿ ಅವರು ಕಂಬಳ ಸಿನೆಮಾದ […]