ಕಂಬಳದ ಬೆತ್ತ ಉದ್ಯಮದತ್ತ ಚಿತ್ತ ಹರಿಸಿ ಬದುಕು ಕಟ್ಟಿಕೊಂಡ ದಂಪತಿಯ ಕತೆಯಿದು!

ಕಂಬಳ ಕರಾವಳಿ ಕರ್ನಾಟಕದ  ಜಾನಪದ ಕ್ರೀಡೆ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಕಂಬಳ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ, ಕಂಬಳ ಕೋಣಗಳನ್ನು ಓಡಿಸಲು ಬೆತ್ತವನ್ನು ಮಾಡುತ್ತಾರೆ. ಆ ಕಂಬಳದ ಬೆತ್ತಕ್ಕೆ ವಿಶಿಷ್ಠ ಸ್ಥಾನಮಾನವಿದೆ. ಕಂಬಳದ ಬೆತ್ತ ಮಾಡುತ್ತ ಬದುಕು ಕಟ್ಟಿಕೊಂಡಿರುವ ಕಾರ್ಕಳ ತಾಲೂಕಿನ ಕುಟುಂಬವೊಂದಿದೆ. ಕಂಬಳದ ಬೆತ್ತಗಳನ್ನು ಮಾರಾಟ ಮಾಡಿ ಜೀವನ ಸಾಗಿಸುವ ಕುಟುಂಬ ಯಶೋಗಾಥೆ ಕೇಳೋಣ ಬನ್ನಿ. ಈ […]