Tag: #kambula_fans #KatpadyBeedu_Kambula
-
ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಉಡುಪಿ: ಉಡುಪಿ ಕಟಪಾಡಿಯಲ್ಲಿ ಶನಿವಾರ ನಡೆದ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 18 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 20 ಜೊತೆ ನೇಗಿಲು ಕಿರಿಯ: 83 ಜೊತೆ ಒಟ್ಟು ಕೋಣಗಳ ಸಂಖ್ಯೆ: 165 ಜೊತೆ ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)…