Tag: Kangna Ranaut
-
ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್, ಮೀರತ್ ನಿಂದ ಅರುಣ್ ಗೋವಿಲ್ ಕಣಕ್ಕಿಳಿಸಿದ ಬಿಜೆಪಿ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಇತ್ತೀಚಿನ ಅಭ್ಯರ್ಥಿಗಳ ಪಟ್ಟಿಯಲ್ಲಿ ಜನಪ್ರಿಯ ನಟರಾದ ಕಂಗನಾ ರಣಾವತ್ ಮತ್ತು ಅರುಣ್ ಗೋವಿಲ್ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಟಿವಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಗೋವಿಲ್ ಅವರು ಮೀರತ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಮತ್ತು ಬಾಲಿವುಡ್ ನಟಿ ಕಂಗನಾ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲಿದ್ದಾರೆ. 37 ವರ್ಷದ ನಟಿ, ತಮ್ಮನ್ನು ಮಂಡಿಯಿಂದ ಲೋಕಸಭೆಯ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕಾಗಿ ಪಕ್ಷಕ್ಕೆ ಧನ್ಯವಾದ ಅರ್ಪಿಸಿದರು. ಪ್ರಸ್ತುತ ಕ್ಷೇತ್ರವನ್ನು ಕಾಂಗ್ರೆಸ್ ನಾಯಕಿ ಪ್ರತಿಭಾ…
-
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವತಾರದಲ್ಲಿ ಕಂಗನಾ ರಣೌತ್: ಎಮರ್ಜೆನ್ಸಿ ಆಧಾರಿತ ಚಿತ್ರದಲ್ಲಿ ಕಂಗನಾ ಪರಕಾಯ ಪ್ರವೇಶ
1975 ರ ತುರ್ತುಪರಿಸ್ಥಿತಿ ಘೋಷಣೆಯ ಮೇಲೆ ಆಧಾರಿತ ‘ಎಮರ್ಜೆನ್ಸಿ’ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಣೌತ್ ಥೇಟ್ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯಂತೆಯೆ ಕಾಣಿಸಿಕೊಂಡಿದ್ದು, ಸಿನಿಪ್ರಿಯರ ಹುಬ್ಬೇರುವಂತೆ ಮಾಡಿದ್ದಾರೆ. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಜೀವನಾಧಾರಿತ ‘ತಲೈವಿ’ ಚಿತ್ರದಲ್ಲಿಯೂ ಪರಕಾಯ ಪ್ರವೇಶ ಮಾಡಿ ತನ್ನ ನಟನಾ ಕೌಶಲ್ಯದಿಂದ ಸಿನಿಪ್ರಿಯರನ್ನು ದಂಗುಬಡಿಸಿದ್ದರು ಕಂಗನಾ. ಇಂಧಿರಾಗಾಂಧಿಯಂತೆ ಕಾಣಿಸಿಕೊಳ್ಳಲು ಆಸ್ಕರ್ ಪ್ರಶಸ್ತಿ ವಿಜೇತ ಸ್ಪೆಷಲ್ ಎಫೆಕ್ಟ್ ಮೇಕಪ್ ಕಲಾವಿದ ಡೇವಿಡ್ ಮಲಿನೋವ್ಸ್ಕಿ ಅವರನ್ನು ಕಂಗನಾ…