ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

ನವದೆಹಲಿ: ಈ ವರ್ಷ ಜೂನ್ 28 ರಂದು ಇಬ್ಬರು ಭಯೋತ್ಪಾದಕರಿಂದ ಕನ್ಹಯ್ಯ ಲಾಲ್ ತೇಲಿ ಎಂಬ ಟೈಲರ್ ನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಗುರುವಾರ ರಾಜಸ್ಥಾನದ ಜೈಪುರದ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ (ಆರ್‌ಸಿ-27/2022/ಎನ್‌ಐಎ/ಡಿಎಲ್‌ಐ) ಸಲ್ಲಿಸಿದೆ. ರಿಯಾಜ್ ಅಟ್ಟಾರಿ ಮತ್ತು ಗೋಸ್ ಮೊಹಮ್ಮದ್ ಎನ್ನುವ ಆರೋಪಿಗಳು ದೇಶಾದ್ಯಂತ ಜನಸಾಮಾನ್ಯರಲ್ಲಿ ಭಯ ಮತ್ತು ಆತಂಕವನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ಹತ್ಯೆಯ ವೀಡಿಯೊವನ್ನು ಪ್ರಸಾರ ಮಾಡಿದ್ದಾರೆ ಎಂದು ಸಂಸ್ಥೆ ಹೇಳಿದೆ. ಭಯೋತ್ಪಾದಕ […]