ಶಾಸಕ ಪ್ರದೀಪ್​ ಈಶ್ವರ್​ ಸಾಥ್​ : ಹೊಸ ಪ್ರತಿಭೆಗಳ ‘ಲವ್​ ರೆಡ್ಡಿ’ ಸಿನಿಮಾ

ಶೀರ್ಷಿಕೆ ಹೇಳುವಂತೆ ಇದೊಂದು ಸುಂದರ ಪ್ರೇಮಕಥೆಯ ಜೊತೆಗೆ ಫ್ಯಾಮಿಲಿ ಎಮೋಷನಲ್​ ಡ್ರಾಮಾ. ಈ ಸಿನಿಮಾ ಮೂಲಕ ಗಡಿನಾಡ ಪ್ರತಿಭೆ ಅಂಜನ್​ ರಾಮಚಂದ್ರ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಾಯಕಿಯಾಗಿ ಶ್ರಾವಣಿ ನಟಿಸಿದ್ದಾರೆ. ಸ್ಯಾಂಡಲ್​ವುಡ್​ಗೆ ಟ್ಯಾಲೆಂಟ್​ ಇರುವ ಪ್ರತಿಭೆಗಳೇ ಎಂಟ್ರಿಯಾಗುತ್ತಿದ್ದಾರೆ. ಇದೀಗ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ‘ಲವ್​ ರೆಡ್ಡಿ’ ಎಂಬ ಸಿನಿಮಾ ಮಾಡಿದ್ದಾರೆ.ಹೊಸ ಪ್ರತಿಭೆಗಳ ‘ಲವ್​ ರೆಡ್ಡಿ’ ಚಿತ್ರದ ಫಸ್ಟ್​ ಝಲಕ್​ ಅನ್ನು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಡುಗಡೆಗೊಳಿಸಿದ್ದಾರೆ. ಈ ವೇಳೆ‌ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, […]