ನಟ ಅನಿರುದ್ದ್ ಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

  ಬೆಂಗಳೂರು: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ(ರಿ) ಕೊಡಮಾಡುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ 2020-2022 ಅನ್ನು ಮೇ 25 ರಂದು ಚಲನಚಿತ್ರ ಮತ್ತು ಕಿರುತೆರೆ ನಟ, ಡಾ.ವಿಷ್ಣುವರ್ಧನ್ ಮತ್ತು ಭಾರತಿ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಗೆ ನೀಡಲಾಯಿತು. ಚಲನಚಿತ್ರ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ನಟ ಅನಿರುದ್ದ್ ಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದು ಮಾತನಾಡಿದ ಅನಿರುದ್ದ್, ನೆನ್ನೆ ನನಗೆ ಪ್ರತಿಷ್ಠಿತ ‘ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಡಾ. ಹೆಚ್‌. ಎಲ್‌. ಎನ್‌. […]