Tag: #kannada #lungi
-
ಅ.11ರಂದು ರಾಜ್ಯಾದ್ಯಂತ 80 ಚಿತ್ರಮಂದಿರಗಳಲ್ಲಿ “ಲುಂಗಿ” ಚಿತ್ರ ಬಿಡುಗಡೆ
ಮಂಗಳೂರು: ತುಳು ಬಾಷೆಯಲ್ಲಿ ಎರಡು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಮುಖೇಶ್ ಹೆಗ್ಡೆಯವರು ಖಾರ ಎಂಟಟೇರ್ನ್ಮೆಂಟ್ ಬ್ಯಾನರಿನಡಿಯಲ್ಲಿ ನಿರ್ಮಿಸಿರುವ ಕನ್ನಡ ಸಿನೆಮಾ ಲುಂಗಿ ಚಿತ್ರ ಅಕ್ಟೋಬರ್ 11ರಂದು ಜಯಣ್ಣ ಕಂಬೈನ್ಸ್ ಮೂಲಕ ರಾಜ್ಯಾದ್ಯಂತ ರಾಜ್ಯಾದ್ಯಂತ 80 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುಖೇಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಗೋಷ್ಠಿಯಲ್ಲಿ ಮಾತನಾಡಿ, ಉಡುಪಿಯಲ್ಲಿ ಅಲಂಕಾರ್, ಮಣಿಪಾಲ ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ ಮತ್ತು ಕುಂದಾಪುರದಲ್ಲಿ ವಿನಾಯಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ಲುಂಗಿ ಚಿತ್ರದ ತೆಲುಗು ರಿಮೇಕ್ ರೈಟ್ಸ್…