‘ಜಲಂಧರ’ ಪ್ರಮೋದ್ ಶೆಟ್ಟಿ ನಟನೆಯ ಚಿತ್ರದ ಶೂಟಿಂಗ್ ಕಂಪ್ಲೀಟ್
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದಲೇ ಪ್ರೇಕ್ಷಕರ ಮನ ಗೆದ್ದಿರುವ ನಟ ಪ್ರಮೋದ್ ಶೆಟ್ಟಿ. ಪಾತ್ರದಿಂದ ಪಾತ್ರಕ್ಕೆ ಮ್ಯಾನರಿಸಂನ ಚೇಂಜ್ ಮಾಡಿಕೊಳ್ಳುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಚಿತ್ರ ‘ಜಲಂಧರ’.ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ‘ಜಲಂಧರ’ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದೆ.ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಪ್ರಮೋದ್ ಶೆಟ್ಟಿಯವರ ಹುಟ್ಟುಹಬ್ಬಕ್ಕೆ ಈ ಚಿತ್ರದ ಪೋಸ್ಟರ್ ಕೂಡ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ. ವಿಷ್ಣು ವಿ ಪ್ರಸನ್ನ ಚೊಚ್ಚಲ ನಿರ್ದೇಶನದ ಈ ಚಿತ್ರ […]