ಬೆಳ್ಳಿ ಪರದೆ ಮೇಲೆ ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್

ಸುದ್ದಿ ನಿರೂಪಕಿ, ನಟಿ ಶೀತಲ್ ಶೆಟ್ಟಿ ಆಕ್ಷನ್ ಕಟ್ ಹೇಳಿರುವ ವಿಂಡೋ ಸೀಟ್ ಸಿನಿಮಾ ಬಿಡುಗಡೆ ಕಂಡಿದೆ. ಈ ಹಿಂದೆ ಕಿರುಚಿತ್ರ ನಿರ್ದೇಶಿಸಿದ್ದ ಶೀತಲ್‍ ಶೆಟ್ಟಿ ಈಗ ಕಥೆ ಹಾಗೂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಂಡೋಸೀಟ್ ಎಂಬುದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಿದು. ಚಿತ್ರದ ತಾರಾಗಣಲ್ಲಿ ನಿರೂಪ್ ಭಂಡಾರಿ, ಸಂಜನಾ ಆನಂದ್, ಅಮೃತ ಅಯ್ಯಂಗಾರ್ ಮುಂತಾದವರಿದ್ದಾರೆ. ರಘು ಪಾತ್ರ ನಿರ್ವಹಿಸುತ್ತಿರುವ ನಿರೂಪ್, ಅಮೃತಾ ಅಯ್ಯಂಗಾರ್ ನ ಅಂಜಲಿ ಎಂಬ ಪಾತ್ರದ ಮಾಲೀಕತ್ವದ ಹೈ-ಎಂಡ್ ರೆಸ್ಟೋರೆಂಟ್‌ನಲ್ಲಿ ಹಾಡುವ ಒಂಟಿ […]

ಬೀದಿ ನಾಟಕದ ಮೂಲಕ ‘ಮೆಟಡೋರ್’ ಸಿನಿಮಾ ಟ್ರೇಲರ್ ಬಿಡುಗಡೆ

ಚಿಕ್ಕಮಗಳೂರು: ನಗರದ ಆಜಾದ್‌ಪಾರ್ಕ್ ನಲ್ಲಿ ವಿಭಿನ್ನವಾಗಿ ಬೀದಿ ನಾಟಕದ ಮೂಲಕ ಜಿಲ್ಲೆಯ ಸ್ಥಳೀಯ ನಿವಾಸಿಯೊಬ್ಬರು ನಿರ್ಮಾಣ ಮಾಡಿರುವ ‘ಮೆಟ ಡೋರ್’ ಸಿನಿಮಾದ ಟ್ರೇಲರ್ ಅನ್ನು ಮಾಜಿ ವಿಧಾನ ಪರಿಷತ್ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಬುಧವಾರ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಸಖರಾಯಪಟ್ಟಣದ ನಿವಾಸಿಯಾದ ಕಿರಣ್ ಅವರು ನಾಯಕ ನಟನಾಗಿ ಹಾಗೂ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತು ಮೆಟಡೋರ್ ಎಂಬ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಿನಿಮಾದಲ್ಲಿ ಸಾಮಾಜಿಕ ಕಳಕಳಿಯುಳ್ಳ ಸಂದೇಶಗಳನ್ನು ಅಳವಡಿಸಲಾಗಿದ್ದು ಚಿತ್ರ ಉತ್ತಮ ರೀತಿಯಲ್ಲಿ ಮೂಡಿ ಬರಲಿದೆ ಎಂದರು. […]

ಕ್ರೈಮ್ ಥ್ರಿಲ್ಲರ್ ಕಥಾಹಂದರದ ಸಿನಿಮಾ “ಅನುಕ್ತ”: ಫೆ 01ರಂದು ತೆರೆಗೆ

ಹೊಸಬರ ಅನುಕ್ತ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರದ ಚಿತ್ರ ಒಂದೆಡೆ ದೈವಾರಾಧನೆ ಮತ್ತೊಂದೆಡೆ ಮರ್ಡರ್ ಮಿಸ್ಟರಿ ಅವೆರಡನ್ನು ಹೊಂದಿಸಿ ಹೊಸದೊಂದು ಕತೆ ಹೇಳ ಹೊರಟ ಚಿತ್ರ ಅನುಕ್ತ.  ಬಿಡುಗಡೆಯಾದ ಎರಡೇ ದಿನದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಈ ಚಿತ್ರದ ಟ್ರೈಲರ್  ವೈರಲ್ ಆಗಿದ್ದು. ಹೊಸಬರ ಸಿನಿಮಾ ಟ್ರೈಲರ್ ಈ ಪರಿ ಸದ್ದು ಮಾಡುತ್ತಿರುವುದು ಸಿನಿಮಾದ ಬಗ್ಗೆ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಹಿಂದೆ ಸದ್ದು ಮಾಡಿದ್ದ ರಂಗಿತರಂಗ ಹಾಗೂ ಉಳಿದವರು […]

‘ಬೀರ್ ಬಲ್’ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುವ ಸಿನಿಮಾ

ಒಂದು ಕೊಲೆಯ ಸುತ್ತ ನಡೆಯುವ ಕ್ರೈಮ್ ಥ್ರಿಲ್ಲರ್ ಸಿನಿಮಾಗಳು ಕನ್ನಡದಲ್ಲಿ ಹೊಸತೇನು ಅಲ್ಲ. ಆದರೆ, ‘ಬೀರ್ ಬಲ್’ ಸಿನಿಮಾ ನೋಡುವಾಗ ಹೊಸತು ಅನಿಸುತ್ತದೆ. ‘ಬೀರ್ ಬಲ್’ ಸಿನಿಮಾದ ನಿರೂಪಣೆ ಹಾಗೂ ಮೇಕಿಂಗ್ ಸ್ಟೈಲ್  ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುವ ಒಂದು ಪಕ್ಕಾ ಸಸ್ಪೆನ್ಸ್ ಸಿನಿಮಾವಾಗಿದೆ. ಈ ಸಿನಿಮಾ ಶುರು ಆಗುವುದು ಕೆಲ ಸಣ್ಣ ಪುಟ್ಟ ದೃಶ್ಯಗಳ ಮೂಲಕ. ಪ್ರೇಕ್ಷಕ ಸೀಟ್ ಮೇಲೆ ಕುಳಿತು ಸೆಟಲ್ ಆಗುವ ಹೊತ್ತಿಗೆನೇ ತೆರೆ ಮೇಲೆ ಒಂದು ಸಣ್ಣ ಅಪಘಾತ ನಡೆಯುತ್ತದೆ. ರಸ್ತೆಗೆ […]