ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಹಿರಿಯ ನಟಿ ಬಿ. ಸರೋಜಾದೇವಿಗೆ

ಡಾ. ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಸ್ವೀಕರಿಸಿ ಮಾತನಾಡಿದ ನಟಿ ಡಾ. ಬಿ. ಸರೋಜಾದೇವಿ, “ನನಗೆ ದೇಶದಲ್ಲಿ ಏನೆಲ್ಲಾ ಪ್ರಶಸ್ತಿಗಳು ಸಿಕ್ಕಿವೆ. ಆದರೆ ಅದ್ಯಾವುದು ಈ ಡಾ. ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಸರಿ ಸಮವಲ್ಲ. ಅದಕ್ಕೆ ಕಾರಣ ಡಾ. ರಾಜಕುಮಾರ್ ಅವರು ತನ್ನ ಹೆಮ್ಮೆಯ ನಾಯಕ ನಟ” ಎಂದು ಹೇಳಿದ್ದಾರೆ.ಪಂಚಭಾಷಾ ತಾರೆ, ಹಿರಿಯ ನಟಿ, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರಿಗೆ 2023 ನೇ ಸಾಲಿನ ಡಾ. ರಾಜ್‌ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶುಕ್ರವಾರ […]