ಕನ್ನರ್ಪಾಡಿ: 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಉಡುಪಿ: ಉಡುಪಿ ಕಿನ್ನಿಮುಲ್ಕಿ ಸಮೀಪದ  ಕನ್ನರ್ಪಾಡಿಯ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆಪ್ಟೆಂಬರ್ 2 ರಿಂದ ಸೆ.4ರ ವರೆಗೆ ಕಿನ್ನಿಮೂಲ್ಕಿ ಗಣಪತಿ ಮೈದಾನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.