ಅ.15 ರಿಂದ 24 ರವರೆಗೆ ಕನ್ನರ್ಪಾಡಿ ಜಯದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ

ಕಿನ್ನಿಮೂಲ್ಕಿ: ಶ್ರೀ ಜಯದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವವು ಅ.15 ರವಿವಾರ ಮೊದಲ್ಗೊಂಡು ಅ. 23 ಸೋಮವಾರದ ತನಕ ವೇ| ಮೂ| ಪುತ್ತೂರು ಶ್ರೀಶ ತಂತ್ರಿಗಳವರ‌ ನೇತೃತ್ವದಲ್ಲಿ ವಿಧಿ ವಿಧಾನ ಪೂರ್ವಕ ಶ್ರೀದೇವಿಯ ವಿಶೇಷ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಳದ ಪ್ರಕಟಣೆ ತಿಳಿಸಿದೆ. ಧಾರ್ಮಿಕ ಕಾರ್ಯಕ್ರಮಗಳು ತಾ. 15/10/2023 ರವಿವಾರ ಬೆಳಗ್ಗೆ 7.30ಕ್ಕೆ ಕದಿರು ಕಟ್ಟುವುದು, ಮಧ್ಯಾಹ್ನ ಚಂಡಿಕಾಯಾಗ, ಮಹಾಪೂಜೆ. ಸಾಯಂಕಾಲ 6.00ಕ್ಕೆ ಶ್ರೀ […]