ವಿಶೇಷ ವಿಡಿಯೋ ಹಂಚಿಕೊಂಡ ಚಿತ್ರತಂಡ ವರ್ಷ ಪೂರೈಸಿದ ‘ಕಾಂತಾರ’

ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ ಚಿತ್ರದ ಈವರೆಗಿನ ಸಕ್ಸಸ್​ ಅನ್ನು ವಿಡಿಯೋ […]