ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ-ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾoಶ
ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾoಶ: ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 3 ಜೊತೆ, ಅಡ್ಡಹಲಗೆ: 6 ಜೊತೆ, ಹಗ್ಗ ಹಿರಿಯ: 17 ಜೊತೆ, ನೇಗಿಲು ಹಿರಿಯ: 20 ಜೊತೆ, ಹಗ್ಗ ಕಿರಿಯ: 9 ಜೊತೆ, ನೇಗಿಲು ಕಿರಿಯ: 69 ಜೊತೆ. ಒಟ್ಟು ಕೋಣಗಳ ಸಂಖ್ಯೆ: 124 ಜೊತೆ ಕನೆಹಲಗೆ: ಬೇಲಾಡಿ ಬಾವ ಅಶೋಕ್ ಶೆಟ್ಟಿ, ಓಡಿಸಿದವರು: ನಾರಾವಿ ಯುವರಾಜ ಜೈನ್ (6.5 ಕೋಲು ನಿಶಾನೆಗೆ ನೀರು […]