ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಎರ್ಮಾಳು ಜನಾರ್ಧನ ದೇವಸ್ಥಾನ, ವೀರಭದ್ರ ದೇವಸ್ಥಾನ ಹಾಗೂ ವಿವಿಧಡೆ ದೈವಸ್ಥಾನಗಳ ಭೇಟಿ
ಪಡುಬಿದ್ರಿ: ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಅವರು ಕಾಪು ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಅವರೊಂದಿಗೆ ಎರ್ಮಾಳು ಜನಾರ್ಧನ ದೇವಸ್ಥಾನ, ವೀರಭದ್ರ ದೇವಸ್ಥಾನ ಎರ್ಮಾಳು, ನಡಿಯಾಳು ಧೂಮಾವತಿ ದೇವಸ್ಥಾನ ಹಾಗೂ ವಿವಿದೆಡೆ ತೆರಳಿ ದೈವದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಜಯಶ್ರೀ ತೆಂಕ, ಪಡುಬಿದ್ರೆ ಮಹಾಶಕ್ತಿಕೇಂದ್ರ ಅಧ್ಯಕ್ಷರು ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಗಿತಾಂಜಲಿ ಸುವರ್ಣ, ಹಿರಿಯರಾದ ಗಂಗಾಧರ್ ಸುವರ್ಣ, ತಾಲೂಕು ಪಂಚಾಯತ್ ಮಾಜಿ ಸದಸ್ಯರು […]