ಕಾಪು: ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
![](https://udupixpress.com/wp-content/uploads/2023/05/Screenshot_2023-05-10-20-13-14-95.jpg)
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಬೆಳಿಗ್ಗೆ ತಮ್ಮ ಮತವನ್ನು ಚಲಾಯಿಸಿದರು.
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಬೆಳಿಗ್ಗೆ ತಮ್ಮ ಮತವನ್ನು ಚಲಾಯಿಸಿದರು.