ಕಾಪು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಸಾಲಿಯಾನ್ ಆಯ್ಕೆ
ಕಾಪು: ಕಾಪು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ನವೀನ್ ಸಾಲಿಯಾನ್ ಅವರು ಗೆಲುವು ಸಾಧಿಸಿದ್ದಾರೆ. ಜ. 12ರಂದು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.