ಕಾಪು: ವಿದ್ಯಾರ್ಥಿ ಗುಂಪುಗಳ ಮಧ್ಯೆ ಘರ್ಷಣೆ; ಕಾಲೇಜಿನ ಆವರಣದಲ್ಲೇ ಹೊಡೆದಾಟ.?
ಕಾಪು: ಎರಡು ಪ್ರತ್ಯೇಕ ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು, ಅದು ಕೈಕೈಮಿಲಾಸುವ ಹಂತಕ್ಕೆ ತಲುಪಿದ ಘಟನೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಹಿಂದೂ ಯುವತಿಯೊಂದಿಗೆ ಮುಸ್ಲಿಂ ಯುವಕನೋರ್ವ ಮಾತನಾಡಿದ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಮುಸ್ಲಿಮ್ ಯುವಕ ತನ್ನ ಸ್ನೇಹಿತರಿಗೆ ವಿಷಯ ಮುಟ್ಟಿಸಿ ಅವರನ್ನು ಕಾಲೇಜಿಗೆ ಬರುವಂತೆ ತಿಳಿಸಿದ್ದಾನೆ. ಹೀಗಾಗಿ ಕಾಲೇಜಿಗೆ ಹೊರಗಿನ ತಂಡವೊಂದು ಬಂದಿದ್ದು, ಇದು ಇತರ ವಿದ್ಯಾರ್ಥಿಗಳ ಆಕ್ರೊಶಕ್ಕೆ […]