ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ
ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭ ಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಎ.20 ರಂದು ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಡೆಯಿತು. ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, […]