ಕಾಪು ಪುರಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕಾಪು: ಇದೇ ಡಿ.27ರಂದು ನಡೆಯುವ ಕಾಪು ಪುರಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ‌. ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕು‌ಮಾರ್ ಕೊಡವೂರು ಅವರು ಜಂಟಿಯಾಗಿ ಇಂದು ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದರು. ಪುರಸಭಾ ವಾರ್ಡ್ ಹಾಗೂ ಅಭ್ಯರ್ಥಿಗಳ ಹೆಸರು ಈ ಕೆಳಕಂಡಂತಿದೆ: ಕೈಪುಂಜಾಲು (ಹಿಂದುಳಿದ ವರ್ಗ ಅ ಮಹಿಳೆ) – ಶೋಭಾ ಎಸ್. ಬಂಗೇರ, ಕೋತಲಕಟ್ಟೆ (ಹಿಂದುಳಿದ ವರ್ಗ ಬಿ ಮಹಿಳೆ) – ಫರ್ಜಾನ , ಕರಾವಳಿ (ಹಿಂದುಳಿದ ವರ್ಗ […]