ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ […]

ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕುತ್ಯಾರು ಗ್ರಾಮದ ನಿವಾಸಿ ಮಥಾಯಿ (64) ಎಂಬ ವ್ಯಕ್ತಿಯು ಫೆಬ್ರವರಿ 10 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಮಲಯಾಳಂ  ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಿರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಮಾರ್ಚ್ 22 ರಂದು ಮಣಿಪಾಲದ ಆಸ್ಪತ್ರೆಗೆ ರಕ್ತ ಪರೀಕ್ಷೆಗೆಂದು ತೆರಳಿದ ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ನಿವಾಸಿ ಪವಾಜ್ ಅಹಮ್ಮದ್ (37) ಎಂಬ ವ್ಯಕ್ತಿಯು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡನೆಯ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಉರ್ದು, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಪೊಲೀಸ್ ವೃತ್ತ […]