ಕಾಪು ಯುವಮೋರ್ಚಾದಿಂದ ಸಚಿವ ಸುನಿಲ್ ಕುಮಾರ್ ಗೆ ಸನ್ಮಾನ

ಕಾಪು: ಇಂಧನ, ಕನ್ನಡ ಮತ್ತು ಸಂಸ್ಕೃತಿ‌ ಸಚಿವ ವಿ. ಸುನಿಲ್ ಕುಮಾರ್ ಅವರು ಕಾಪು ಬಿಜೆಪಿ ಕಚೇರಿಗೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ಅಧ್ಯಕ್ಷ ಸಚಿನ್ ಸುವರ್ಣ ಅವರ ನೇತೃತ್ವದಲ್ಲಿ ನೂತನ ಸಚಿವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್,  ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, […]