ಕರಾವಳಿ ಮೀನುಗಾರರರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಿ: ಯಶ್‍ಪಾಲ್ ಸುವರ್ಣ ಆಗ್ರಹ
ಉಡುಪಿ: ಕರಾವಳಿ ಕರ್ನಾಟದ 360 ಕಿಲೋ ಮೀಟರ್ ವ್ಯಾಪ್ತಿಯ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಭಾಗದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡಿರುವ ಮೀನುಗಾರಿಕೆ ಇದೀಗ ಕೊರೋನ ಮಹಾಮಾರಿಯಿಂದ ಉಂಟಾಗಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡು ತೀರ ಸಂಕಷ್ಟಕ್ಕೀಡಾಗಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರಕಾರ ಮೀನುಗಾರರಿಗೆ ಗರಿಷ್ಟ ಪರಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಮೀನುಗಾರಿಕಾ ಋತುವಿನ […]