ಬೆಂಗಳೂರು: ಫೆ.25 ರಂದು ನಮ್ಮ ಕರಾವಳಿ ಉತ್ಸವ; ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ

ಬೆಂಗಳೂರು: ಬೆಂಗಳೂರಿನ ಜೆ.ಪಿ ನಗರದ ಆರ್ ಬಿ ಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ನಮ್ಮ ಕರಾವಳಿ ಉತ್ಸವ ಆಯೋಜಿಸಲಾಗಿದೆ. ಕರಾವಳಿಗರ ಒಕ್ಕೂಟ (ರಿ)ಬೆಂಗಳೂರು ಇವರ ನೇತೃತ್ವದಲ್ಲಿ ಫೆಬ್ರವರಿ 25ರ ಭಾನುವಾರ ನಮ್ಮ ಕರಾವಳಿ ಉತ್ಸವ ನಡೆಯಲಿದೆ. ನಮ್ಮ ಕರಾವಳಿ ಉತ್ಸವಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಎಂದು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿದ ಕರಾವಳಿ ಒಕ್ಕೂಟ ಬೆಂಗಳೂರಿನ ಅದ್ಯಕ್ಷ ಕೆ. ಸುಬ್ರಾಯ ಭಟ್ ಹೇಳಿದರು. ಈ ಉತ್ಸವದಲ್ಲಿ ಕರಾವಳಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, […]