ಮಂಗಳೂರು: ಕರಾವಳಿ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ
ಮಂಗಳೂರು: ನಾಡಿನೆಲ್ಲೆಡೆ ದೀಪಗಳ ಹಬ್ಬ ದೀಪಾವಳಿ ಹಬ್ಬದ ಸಂಭ್ರಮ. ಅಂಧಕಾರದಿಂದ ಬೆಳಕಿನೆಡೆಗೆ ಎಂಬ ಸಂದೇಶ ಸಾರುವ ದೀಪಾವಳಿ ದಿನದಂದು ಪ್ರತಿ ಮನೆ-ಮನಗಳಲ್ಲೂ ದೀಪಗಳು ಬೆಳಗಿ ಪ್ರಕಾಶಮಾನವನ್ನಾಗಿಸುತ್ತವೆ. ಈ ಸಂಭ್ರಮ-ಸಡಗರದ ದೀಪಾವಳಿ ಹಬ್ಬವನ್ನು ಮಂಗಳೂರಿನ ಕರಾವಳಿ ಕಾಲೇಜಿನಲ್ಲೂ ವಿದ್ಯಾರ್ಥಿಗಳ ಜತೆ ವಿಶಿಷ್ಠ ರೀತಿಯಲ್ಲಿ ಆಚರಿಸಲಾಯಿತು. ಬೇರೆ ಬೇರೆ ಊರುಗಳಿಂದ ಓದಲು ಬಂದಿರುವ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಸಂಭ್ರಮ ತಪ್ಪದಂತೆ ಮಂಗಳೂರಿನ ಕರಾವಳಿ ಕಾಲೇಜು ಸಂಸ್ಥೆಯು ಸಡಗರದಿಂದ ದೀಪಾವಳಿ ಹಬ್ಬವನ್ನು ಆಯೋಜಿಸಿತ್ತು. ದೀಪಗಳ ಜೋಡಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು […]