ಕಾರ್ಕಳ: ಜ.18ರಿಂದ ಅತ್ತೂರು ಚರ್ಚ್ ನ ವಾರ್ಷಿಕ ಮಹೋತ್ಸವ

ಕಾರ್ಕಳ: ಇಲ್ಲಿನ ಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜನವರಿ 18ರಿಂದ 28ರ ವರೆಗೆ ನಡೆಯಲಿದೆ. ಜ.17 ರಿಂದ ಸಂತ ಲಾರೆನ್ಸರ ನವೇನಾ ಪ್ರಾರ್ಥನೆ ಆರಂಭವಾಗಲಿದೆ. ಬೆಳಿಗ್ಗೆ 8ಗಂಟೆಗೆ ಬಲಿಪೂಜೆ ಬಳಿಕ ನವೇನಾ ಪ್ರಾರ್ಥನೆ ನಡೆಯಲಿದ್ದು, ಪ್ರಾರ್ಥನೆಗೆ ಕೋರಿಕೆಗಳು, ಮಹೋತ್ಸವಕ್ಕೆ ಫಿರ್ಜೆಂತ್ ಹಾಗೂ ಮಡ್ದೊಮ್ ಗಳನ್ನು ಮುಂಚಿತವಾಗಿ ಕಳುಹಿಸಿಕೊಡಬೇಕು ಎಂದು ಕೋರಲಾಗಿದೆ. ವಿಶೇಷ ಸೂಚನೆ: *ಈ ಬಾರಿಯ ಮಹೋತ್ಸವ ಕೋವಿಡ್ ನಿಮಯಾವಳಿಯಂತೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದನ್ನು ನಿಷೇಧಿಸಲಾಗಿದೆ. *ಜನಸಂದಣಿ ಕಡಿಮೆಗೊಳಿಸುವ […]

ಕಾರ್ಕಳ: ಜ. 18ರಿಂದ ಅತ್ತೂರು ಚರ್ಚ್ ನ ವಾರ್ಷಿಕ ಮಹೋತ್ಸವ

ಕಾರ್ಕಳ: ಇಲ್ಲಿನ ಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಜನವರಿ 18ರಿಂದ 28ರ ವರೆಗೆ ನಡೆಯಲಿದೆ. ಜ.17 ರಿಂದ ಸಂತ ಲಾರೆನ್ಸರ ನವೇನಾ ಪ್ರಾರ್ಥನೆ ಆರಂಭವಾಗಲಿದೆ. ಬೆಳಿಗ್ಗೆ 8ಗಂಟೆಗೆ ಬಲಿಪೂಜೆ ಬಳಿಕ ನವೇನಾ ಪ್ರಾರ್ಥನೆ ನಡೆಯಲಿದ್ದು, ಪ್ರಾರ್ಥನೆಗೆ ಕೋರಿಕೆಗಳು, ಮಹೋತ್ಸವಕ್ಕೆ ಫಿರ್ಜೆಂತ್ ಹಾಗೂ ಮಡ್ದೊಮ್ ಗಳನ್ನು ಮುಂಚಿತವಾಗಿ ಕಳುಹಿಸಿಕೊಡಬೇಕು ಎಂದು ಕೋರಲಾಗಿದೆ. ವಿಶೇಷ ಸೂಚನೆ: ಈ ಬಾರಿಯ ಮಹೋತ್ಸವ ಕೋವಿಡ್ ನಿಮಯಾವಳಿಯಂತೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದನ್ನು ನಿಷೇಧಿಸಲಾಗಿದೆ. *ಜನಸಂದಣಿ ಕಡಿಮೆಗೊಳಿಸುವ […]