ಕಾರ್ಕಳ: ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರು ನ್ಯಾಯಾಂಗ ಬಂಧನಕ್ಕೆ.
ಕಾರ್ಕಳ: ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಬಂಧಿಸಿರುವ ಪೊಲೀಸರು, ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಇಬ್ಬರಿಗೂ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತರನ್ನು ಬಾಂಗ್ಲಾದ ರಾಜಶಾಹಿ ಜಿಲ್ಲೆಯ ಗೋದ್‌ಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ಇಮಾಮ್ ಶೇಖ್ (21) ಹಾಗೂ ರಿಮುಲ್ ಇಸ್ಲಾಂ (20) ಎಂದು ಗುರುತಿಸಲಾಗಿದೆ. ಕೆಲದಿನಗಳ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 7 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದರು. ಅವರು ನೀಡಿದ ಮಾಹಿತಿಯ ಮೇರೆ ನಿನ್ನೆ […]