ಕಾರ್ಕಳ: ಹಿಂದು ಜಾಗರಣ ವೇದಿಕೆಯಿಂದ ಭಾರತ್ ಮಾತಾ ಪೂಜನ್ ಕಾರ್ಯಕ್ರಮ

ಕಾರ್ಕಳ: ಹಿಂದು ಜಾಗರಣ ವೇದಿಕೆ ಕಾರ್ಕಳ-ಬೆಳ್ಮಣ್ ವಲಯದ ವತಿಯಿಂದ ಪಡು ಬೆಳ್ಮಣ್ ಶ್ರೀ ಮಹಾಗಣಪತಿ- ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ಭಾರತ್ ಮಾತಾ ಪೂಜನ್ ಕಾರ್ಯಕ್ರಮ ನಡೆಯಿತು. ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅರ್ಚಕ ರಾಮದಾಸ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿಂದೂ ಜಾಗರಣ ವೇದಿಕೆಯ ವಿಭಾಗ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಹಿಂಜಾವೇ ಉಡುಪಿ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ನಾಯಕ್, ಹಿಂಜಾವೇ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಬೈಲೂರ್, ಹಿಂಜಾವೇ […]