ಕಾರ್ಕಳ: ಮಗುವಿಗೆ ಐಸ್ ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಿಂದ ಮೃತ್ಯು.

ಕಾರ್ಕಳ: ಹುಟ್ಟುಹಬ್ಬದ ದಿನವೇ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಸಂಭವಿಸಿದೆ. ಕುಕ್ಕುಂದೂರು ಗ್ರಾಮದ ಪರಪು ನಿವಾಸಿ, ಆಟೋ ಚಾಲಕ, ಕುಕ್ಕುಂದೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಸಾಲ್ಯಾನ್ (36) ಮೃತಪಟ್ಟವರು. ಶನಿವಾರ ರಾತ್ರಿ ಮಗುವಿಗೆ ಐಸ್ ಕ್ರೀಂ ತರಲೆಂದು ಮನೆಯಿಂದ ಪೇಟೆಗೆ ಬಂದಿದ್ದ ಸುಬ್ರಹ್ಮಣ್ಯ ಅವರು ವಾಪಸ್ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದಾಗ ಪರಪು ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಸಹಿತ ಹೊಳೆಗೆ ಬಿದ್ದಿದ್ದಾರೆ. ರಾತ್ರಿ 10:30ರ ವೇಳೆ […]