ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಪರ ಅಣ್ಣಾಮಲೈ ಮತಯಾಚನೆ

ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ಟ್ರಿಪಲ್ ಎಂಜಿನ್ ಸರಕಾರವಿದ್ದು, ಅದಕ್ಕಾಗಿ, ನಮಗೆ ಬಹುಮತದ ಸರಕಾರ ಬೇಕು, ಡಬಲ್ ಎಂಜಿನ್ ಸರಕಾರದಿಂದ ಕರ್ನಾಟಕದ ಅಭಿವೃದ್ಧಿ ಸಾಧ್ಯ ವೆಂದು ತಮಿಳು ನಾಡು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ರವಿವಾರ ಅವರು ಕಾರ್ಕಳ ಕಾರೋಲ್ ಗುಡ್ಡೆ ಎಂಬಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಪರ ಮತಯಾಚಿಸಿ ಮಾತನಾಡಿದರು. ನಮಗೆ ಕಿಚಿಡಿ ಸರಕಾರ ಗಳು ಬೇಡ, ಕಾಂಗ್ರೆಸ್ ಪಕ್ಷವೆ ಔಟ್ ಆಫ್ ವಾರಂಟಿ ಅವರಿಂದ ಗ್ಯಾರಂಟಿಯನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದವರು ಹೇಳಿದರು. ತಮಿಳು […]