ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ಸಹಕಾರದೊಂದಿಗೆ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮ.

ಕಾರ್ಕಳ: ಕಾರ್ಕಳ ಪರಿಸರದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಸೇವಾ ಯೋಜನೆ ಪ್ರಾಂತೀಯ ಕೇಂದ್ರ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಕೋಶ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇದರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಸಪ್ಟೆಂಬರ್ 1, 2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀ ಸುನಿಲ್ ಕುಮಾರ್, ಮಾನ್ಯ ಶಾಸಕರು, ಕಾರ್ಕಳ ಇವರು ಮಾತನಾಡಿ […]