ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಐದು ವಿದ್ಯಾರ್ಥಿಗಳಿಗೆ ಜೆ.ಇ.ಇ ಅಡ್ವಾನ್ಸ್ಡ್‌ ನಲ್ಲಿ ಅರ್ಹತೆ

ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ, ಕೆ ಧ್ರುವ ಬಂಡಾರ್ಕರ್, ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಸುಜಿತ್ ಡಿ ಕೆ 3648, ಅರ್ಜುನ್ ಇ ನಾಯಕ್ 3298, ಕೆ ಧ್ರುವ ಬಂಡಾರ್ಕರ್ 4260ನೇ […]