Tag: #Karkala #Elderly #missing #Mundkur

  • ಕಾರ್ಕಳ: ವೃದ್ಧ ನಾಪತ್ತೆ

    ಕಾರ್ಕಳ: ವೃದ್ಧ ನಾಪತ್ತೆ

    ಉಡುಪಿ: ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ನಿವಾಸಿ ರಮೇಶ ಅಲಿಯಾಸ್ ಕುಟ್ಟಿ ಸಫಲಿಗ (70) ಎಂಬ ವೃದ್ಧ ವ್ಯಕ್ತಿಯು ಡಿಸೆಂಬರ್ 27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 165 ಸೇಂ.ಮೀ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂ.ಸಂಖ್ಯೆ: 08258-232083, 233100, ಮೊ.ನಂ; 9480805462…