ರಾಜ್ಯದ ಸಾಂಸ್ಕೃತಿಕ ಬ್ರ್ಯಾಂಡ್ ಆದ ಕಾರ್ಕಳ ಉತ್ಸವ: ವಿ ಸುನಿಲ್ ಕುಮಾರ್
ಕಾರ್ಕಳ: ಹತ್ತು ದಿನಗಳ ಕಾಲ ವೈಭವವಾಗಿ ಸಂಪನ್ನಗೊಂಡ ಹಲವು ಹೆಗ್ಗಳಿಕೆಯ “ಕಾರ್ಕಳ ಉತ್ಸವ” ಈಗ ರಾಜ್ಯದ ಸಾಂಸ್ಕೃತಿಕ “ಬ್ರ್ಯಾಂಡ್” ಆಗಿ ಪರಿವರ್ತನೆಗೊಂಡಿದೆ ಎಂದು ಇಂಧನ, ಕನ್ನಡ, ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಮಾ.೧೦ ರಿಂದ ೨೦ರ ವರೆಗೆ ನಡೆದ ಕಾರ್ಕಳ ಉತ್ಸವ ಈಗ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಮಾತ್ರವಲ್ಲ ಕಾರ್ಕಳವನ್ನು ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿಯೂ ಜನಪ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಉತ್ಸವವನ್ನು ಆಯೋಜಿಸಬೇಕೆಂಬ ಕಲ್ಪನೆ ಹುಟ್ಟಿದ್ದೆ ಒಂದು ವಿಶೇಷ ಸಂದರ್ಭದಲ್ಲಿ. […]