ಕಾರ್ಕಳ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದ ರೀಲ್ಸ್ ರಾಣಿ

ಉಡುಪಿ: ಮಹಿಳೆಯೋರ್ವಳು ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ. ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪ್ ಎನ್ನುವವನ ಜೊತೆಗೆ ಸಂಬಂಧವಿತ್ತು. ರೀಲ್ಸ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ. ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಬಂಧ ಬಗ್ಗೆ ಗಂಡನಿಗೆ […]