ಕಾರ್ಕಳ: ಜಾಗತಿಕ ಅನುದಾನ ಯೋಜನೆ ಉದ್ಘಾಟನೆ
ಕಾರ್ಕಳ: ರೋಟರಿ ಕ್ಲಬ್ ಮಣಿಪಾಲದ ಮಹಾತ್ವಕಾಂಕ್ಷೆ ಜಾಗತಿಕ ಅನುದಾನ (Global Grant) ಯೋಜನೆಯಾದ “ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ) ಜಾಗೃತಿ ಕಾರ್ಯಕ್ರಮವನ್ನು ಕಾರ್ಕಳ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು. ರೋಟರಿ ಜಿಲ್ಲಾ 3182 ನ ಗವರ್ನರ್ ರಾಜಾರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮುದಾಯ ಮಧುಮೇಹ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಶಿಬಿರಗಳನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯ ಭಾಗವಾಗಿ […]