ಈಜುಸ್ಪರ್ಧೆ: ಕಾರ್ಕಳ ಜ್ಞಾನಸುಧಾದ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತೋಷಿತ್ ಎಸ್ ಬಾಬು 50ಮೀ ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಹಾಗೂ 50ಮೀ ಬ್ರೆಸ್ಟ್‍ಸ್ಟ್ರೋಕ್‍ಲ್ಲಿ ದ್ವಿತೀಯ, ಸುಯಾಶ್ ಎನ್ ಹೆಗ್ಡೆ 100ಮೀ ಬಟರ್‍ಫ್ಲೈಲ್ಲಿನಲ್ಲಿ ಪ್ರಥಮ ಹಾಗೂ 100ಮೀ ಫ್ರೀಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಶಶಾಂಕ್ ವಿ 50ಮೀ […]