ಕಾರ್ಕಳ: ಪೂರ್ಣಿಮಾ ಸಿಲ್ಕ್ಸ್ ಮಳಿಗೆಗೆ ಕೇಮಾರು ಶ್ರೀ ಭೇಟಿ

ಕಾರ್ಕಳ: ಕಾರ್ಕಳ ಜೋಡು ರಸ್ತೆಯ ಹತ್ತಿರ ಇರುವ ಪೂರ್ಣಿಮಾ ಸಿಲ್ಕ್ಸ್ ಗೆ ಕೇಮಾರು ಮಠದ ಈಶ ವಿಠಲದಾಸ ಸ್ವಾಮೀಜಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೂರ್ಣಿಮಾ ಸಿಲ್ಕ್ಸ್ ನ ಪಾಲುದಾರರಾದ ರವಿಪ್ರಕಾಶ್ ಪ್ರಭು, ಕಿರಣಾ ರವಿಪ್ರಕಾಶ್ ಪ್ರಭು, ಪ್ರಜ್ವಲ್ ಪ್ರಭು ಅವರು ಶ್ರೀಗಳಿಗೆ ಶಾಲು ಹೊದಿಸಿ ಹೂ ಫಲಪುಷ್ಪ ನೀಡಿ ಸನ್ಮಾನಿಸಿದರು. ಶ್ರೀಗಳು ಕೊಲ್ಲೂರು ಶ್ರೀ ಮೂಕಾಂಬಿಕ ದೇವಿಯ ಆಶೀರ್ವಾದ ದಿಂದ ಪೂರ್ಣಿಮಾ ಸಿಲ್ಕ್ಸ್ ನ ಇನ್ನೊಂದು ನೂತನ ಶಾಖೆ ಪೂರ್ಣಿಮಾ ಲೈಫ್ ಸ್ಟೈಲ್ ಪ್ರೈಮ್ ಮಾಲ್ […]