ಕಾರ್ಕಳ: ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ

ಕಾರ್ಕಳ : ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ಕಾರ್ಕಳ ಶಾಖಾ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ -2019 ರ ಅಂಗವಾಗಿ ಬುಧವಾರ ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಟ್ಟದಿಂದ ಹಿಡಿದು ಕಾಲೇಜು ಮಟ್ಟದವರೆಗೂ ಭಾವ ಗೀತೆ ಸ್ಪರ್ದೆ, ಜಾನಪದ ಸ್ಪರ್ದೆ ಹಾಗೂ ಅಭಿನಯ ಗೀತೆ ಸ್ಪರ್ದೆ ಮತ್ತು ಇನ್ನಿತರ ಸ್ಪರ್ಧೆಗಳನ್ನು ನಡೆಸಲಾಯಿತು. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಶುಭದ ರಾವ್, ಓದುವ ಹವ್ಯಾಸದಿಂದ ಜ್ಞಾನದ ಸಂಪತ್ತು ಹೆಚ್ಚುತ್ತಲೇ ಹೋಗುತ್ತದೆ. ಓದುವ ಸಂಸ್ಕøತಿಯಿಂದ ಜಗತ್ತಿನ ಹಲವಾರು ವಿಷಯಗಳನ್ನು ತಿಳಿದುಕೊಳ್ಳುವುದರ […]