ಕಾರ್ಕಳ: ನಟ ಪುನೀತ್ ರಾಜ್‌ಕುಮಾರ್ ಮೃತಪಟ್ಟ ಸುದ್ದಿತಿಳಿದು ವ್ಯಕ್ತಿ ನಾಪತ್ತೆ

ಕಾರ್ಕಳ: ನಟ ಪುನೀತ್ ರಾಜ್‌ಕುಮಾರ್ ಮೃತಪಟ್ಟ ಸುದ್ದಿ ತಿಳಿದು ವ್ಯಕ್ತಿಯೊಬ್ಬರು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕಾರ್ಕಳ ಗೊಮ್ಮಟಬೆಟ್ಟದ ಬಳಿಯ ದಾನಶಾಲೆ ಎಂಬಲ್ಲಿ ನಡೆದಿದೆ. ದಾನಶಾಲೆ ನಿವಾಸಿ ದಿನೇಶ (56) ನಾಪತ್ತೆಯಾದ ವ್ಯಕ್ತಿ. ಇವರು ಮನೆ ಸಮೀಪದ ಲಾಡ್ಜ್ ನಲ್ಲಿ ಸುಪರ್ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದರು. ಅ.29ರಂದು ಮಧ್ಯಾಹ್ನ ಕೆಲಸಕ್ಕೆ ಹೋಗಿ ಮನೆಗೆ ಬಂದು ಟಿವಿ ನೋಡುತ್ತಿದ್ದರು. ಈ ವೇಳೆ ಪುನಿತ್ ರಾಜ್ ಕುಮಾರ್ ಮೃತಪಟ್ಟ ಸುದ್ದಿ ತಿಳಿದು ಮನೆಯಲ್ಲಿ ಹೇಳದೇ ಹೊರಗೆ ಹೋದವರು ಈವರೆಗೆ ವಾಪಾಸು […]