ಕಾರ್ಕಳ: ಮೇ1ರಂದು ಕಾಂಗ್ರೆಸ್‌ ಕಾಲ್ನಡಿಗೆ ಜಾಥ ಹಾಗೂ ಬೃಹತ್ ಸಮಾವೇಶ

ಕಾರ್ಕಳ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೇಸ್ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಸಮಾವೇಶ ಮೇ 1 ಸೋಮವಾರ ರಂದು ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3ಕ್ಕೆ ಸ್ವರಾಜ್ಯ ಮೈದಾನದಿಂದ ಪ್ರಾರಂಭಗೊಳ್ಳುವ ಬೃಹತ್ ಜಾಥವು ಬಂಡೀಮಠ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ರೋಡ್ ಶೋ ಮೂಲಕ ಸಾಗಿ ಬಂದು ಬೃಹತ್ ಸಮಾವೇಶದೊಂದಿಗೆ ಸಮಾಪನಗೊಳ್ಳಲಿದೆ. ಪಕ್ದದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಡಾ.ಎಂ ವೀರಪ್ಪ ಮೊಯಿಲಿ, ಅಭ್ಯರ್ಥಿ ಮುನಿಯಾಲ್ ಉದಯ್ ಶೆಟ್ಟಿ, ಪ್ರಮುಖ ಭಾಷಣಗಾರಾಗಿ ವಾಗ್ಮಿ ನಿಕೇತ್ ರಾಜ್ ಮೌರ್ಯ, […]