ಕಾರ್ಕಳ: ಮುಡಾರು ಕಾಂಗ್ರೆಸ್‌ನಿಂದ ಅನೇಕರು ಬಿಜೆಪಿಗೆ ಸೇರ್ಪಡೆ
ಕಾರ್ಕಳ: ಮುಡಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಸುಮಾರು 09 ಜನ ಇಂದು ಸಚಿವ ಶ್ರೀ ವಿ ಸುನಿಲ್ ಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾದ ಎಂ. ಸುರೇಶ್ ಕುಮಾರ್, ಗ್ರಾಮ ಪಂಚಾಯತ್‌ಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಪ್ರಮೀಳಾ ಶ್ರೀನಿವಾಸ್, ಕೊರಗ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಮೂಂಡಿ ಕೊರಗ, ಸದಸ್ಯ ಹೆಪೆಜಾರು ಅಶೋಕ್, ಕೊರಗಜ್ಜ ದೈವಸ್ಥಾನ ಸಮಿತಿ ಸದಸ್ಯೆ ಶ್ರೀಮತಿ ಚಿಂದು ಕೊರಗ, ಸಮಾಜ ಸೇವಕಿ […]