ಕಾರ್ಕಳ: ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ.
ಕಾರ್ಕಳ: ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘವನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರು 2023-24 ಸಾಲಿನ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಸೆ.18 ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ ಮಂಗಳೂರು ಇದರ 38 ನೇ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರು ಸುಜಾತ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೇಶ್ […]