ಕಾರ್ಕಳ: ಅಪ್ರಾಪ್ತ ಮೂಕಿ ಬಾಲಕಿಯ ಮೇಲಿನ ಅತ್ಯಾಚಾರ ಸಾಬೀತು; ಅಪರಾಧಿಗೆ ಫೆ. 22ಕ್ಕೆ ಶಿಕ್ಷೆ ಪ್ರಕಟ

ಉಡುಪಿ: ಕಳೆದ ಮೂರು ವರ್ಷಗಳ ಹಿಂದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪದಡಿ ಬಂಧಿತನಾಗಿದ್ದ ಆರೋಪಿಯ ಅಪರಾಧ ಸಾಬೀತಾಗಿದ್ದು, ಫೆ. 22ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶ ಯಾದವ್ ವನಮಾಲಾ ಆನಂದರಾವ್ ಆದೇಶಿಸಿದ್ದಾರೆ. ಘಟನೆಯ ವಿವರ: ಕಾರ್ಕಳದ ನಿವಾಸಿ ಹರೀಶ್ (33) ಎಂಬಾತ […]