ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ.
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ವೈಶ್ಯವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ಬಳಿ ಇರುವ ಪ್ರಮಿಳಾ ವಿಜಯ್ ಕುಮಾರ್ ಎಂಬ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮನೆಯಲ್ಲಿ ಇದ್ದ ಭರತ್ ಎಂಬಾತನನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರಾದ ಪ್ರಮೀಳಾ ವಿಜಯ್ ಕುಮಾರ್ ಇವರುಗಳು ಸೇರಿ ಮಹಿಳೆಯ ದುರ್ವ್ಯಾಪಾರ […]