ಕಾರ್ಕಳ ಅತ್ಯಾಚಾರ ಪ್ರಕರಣ: ತನಿಖೆ ವೇಳೆ ಡ್ರಗ್ಸ್ ಬಗ್ಗೆ ಮಹತ್ವದ ವಿಚಾರಗಳು ಬಹಿರಂಗ..!

ಕಾರ್ಕಳ: ಕಾರ್ಕಳ ಅಯ್ಯಪ್ಪನಗರದ ಹಿಂದೂ ಯುವತಿಯ ಅಪಹರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಈ ಪ್ರಕರಣದ ಆರೋಪಿ ಆಂಧ್ರಪ್ರದೇಶದ ಗಿರಿರಾಜು ಜಗಾಧಾಬಿ (31) ಹಾಗೂ ಶಂಕರಪುರದ ಜಾನ್‌ ನೊರೋನ್ಹಾ (30) ಅವರು ಈ ಮೊದಲು ಕುವೈಟ್‌ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಜಾನ್‌ ನೊರೋನ್ಹಾನಿಗೆ ಗಿರಿರಾಜು ಕರೆ ಮಾಡಿ ಡ್ರಗ್ಸ್‌ ಎಲ್ಲಿ ಸಿಗುತ್ತದೆ ಎಂದು ಕೇಳಿದ್ದ.ಜಾನ್‌ ನೊರೋನ್ಹಾ […]