ಕಠಿಣ ಕಾನೂನು ರೂಪಿಸಿ ಅತ್ಯಾಚಾರಕ್ಕೆ ತಾರ್ಕಿಕ ಅಂತ್ಯ ಹಾಡಬೇಕು: ಇಮ್ಮಡಿ ಸಿದ್ಧಲಿಂಗೇಶ್ವರ ಸ್ವಾಮೀಜಿ
ಕಾರ್ಕಳ: ಪೂಜನೀಯ ಸ್ತ್ರೀ ಕುಲಕ್ಕೆ ಗೌರವ ನೀಡದ ಕಸಗಳನ್ನು ಕಿತ್ತು ಬಿಸಾಡುವ ಕೆಲಸ ಸರಕಾರದಿಂದ ಅಗಬೇಕಾಗಿದೆ ಎಂದು ಚಿತ್ರದುರ್ಗದ ಬೋವಿ ಸಮಾಜದ ಇಮ್ಮಡಿ ಸಿದ್ಧಲಿಂಗೇಶ್ವರ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ನಡೆದ ಕಾರ್ಕಳ ದಲ್ಲಿ ನಡೆದ ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಖಂಡನಾ ಸಭೆಯಲ್ಲಿ ಮಾತನಾಡಿದರು. ಯುವಕರಿಗೆ ಹೆಣ್ಣೆಂದರೆ ಭೋಗದ ವಸ್ತುವಾಗಿ ಕಾಣುತ್ತಿದೆ. ಪೂಜ್ಯನೀಯ ಭಾವನೆಗಳೆ ಹೊರಟು ಹೋಗಿದೆ. ರಾಜ್ಯದಲ್ಲಿ ಒಟ್ಟು ಒಂದು ವರ್ಷವೊಂದರಲ್ಲೆ 340 ಅತ್ಯಾಚಾರದ ಕೇಸುಗಳಿವೆ. ಕಠಿಣ ಕಾನೂನಿ ರೂಪಿಸುವ […]