ಕಾರ್ಕಳ: ಯುವತಿಯ ಮೇಲೆ ಅತ್ಯಾಚಾರ; ದೂರು ದಾಖಲು
ಕಾರ್ಕಳ: ಕಾರ್ಕಳದ ಯುವತಿಯೊಬ್ಬಳಿಗೆ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಜ. 20ರಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಉಪ್ಪಿನಂಗಡಿ ನಿವಾಸಿ ಪ್ರಾಣೇಶ ಎಂಬಾತ ನನ್ನ ಮೇಲೆ ಅತ್ಯಾಚಾರಗೈದು ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ. ಜನವರಿ ತಿಂಗಳಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ತನ್ನ ದೊಡ್ಡಪ್ಪನ ಪರಿಚಯದ ಪ್ರಾಣೇಶ ಎಂಬಾತನು ಕಾರಿನಲ್ಲಿ ಡ್ರಾಪ್ ಕೊಡುವುದಾಗಿ ಹೇಳಿ ಕುಳ್ಳಿರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ. ನನಗೆ ಇಳಿಯಬೇಕಾದ ಸ್ಟಾಪ್ ಬಂದರೂ […]